ವಿಜಯಪುರ ನಗರದಲ್ಲಿ ಡಿಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಏಳನೇ ದಿನದ ಗಣೇಶೋತ್ಸವ ವದ ಮೆರವಣಿಗೆ ಅಂಗವಾಗಿ ನಗರದ ಗಾಂಧಿ ವೃತ್ತದಲ್ಲಿ ಮೆರವಣಿಗೆ ವೇಳೆ ಯುವಕರು ಖುಷಿಯಿಂದ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು. ನಗರದ ಗಾಂಧಿ ವೃತ್ತದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಅವರ ನೇತೃತ್ವದಲ್ಲಿ ಶಿವಾಜಿ ಮಹಾರಾಜ್ ವೃತ್ತದ ಗಣೇಶೋತ್ಸವ ಸಮಿತಿ ವತಿಯಿಂದ ಕಾರ್ಯಕ್ರಮ ಕೂಡಾ ಆಯೋಜನೆ ಮಾಡಲಾಗಿತ್ತು...