ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ದ್ವಿಚಕ್ರ ವಾಹನ ಸವಾರ ಸಾವು ಇಬ್ಬರಿಗೆ ಗಂಭೀರ ಗಾಯ, ಶ್ರೀನಿವಾಸಪುರ ಪಟ್ಟಣದ ಹೊರವಲಯದ ಕಾಲೋನಿ ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಮೃತ ದ್ವಿಚಕ್ರ ವಾಹನ ಸವಾರ ಸೀತಿರೆಡ್ಡಿಹಳ್ಳಿ ಗ್ರಾಮದ ರಾಮಿರೆಡ್ಡಿ (50) ಎಂದು ತಿಳಿದು ಬಂದಿದ್ದು ಶನಿವಾರ ಮಧ್ಯಾಹ್ನ 1 ಗಂಟೆಯಲ್ಲಿ ಘಟನೆ ನಡೆದಿದ್ದು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ