ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ವೈದ್ಯ ವಿದ್ಯಾರ್ಥಿನಿ ನಾನು ಪಿಜಿ ವಿದ್ಯಾರ್ಥಿನಿ ಎಂದು ಬಿಮ್ಸ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಆರೋಪ ಎರಡ್ಮೂರು ತಿಂಗಳುಗಳ ಕಾಲ ರೋಗಿಗಳಿಗೆ ಚಿಕಿತ್ಸೆ ನೀಡಿದ್ದು ಕಾರವಾರ ಮೂಲದ ಸನಾ ಶೇಖ್ ಎಂಬ ನಕಲಿ ವೈದ್ಯ ವಿದ್ಯಾರ್ಥಿನಿಯಾಗಿದ್ದು ಸದ್ಯ ಸರ್ಜಿಕಲ್ ವಾರ್ಡ್,ಓಪಿಡಿ ಆಸ್ಪತ್ರೆ ಎಲ್ಲ ವಿಭಾಗದಲ್ಲೂ ಓಡಾಡಿ ರೋಗಿಗಳಿಗೆ ಚಿಕಿತ್ಸೆ ಬಿಮ್ಸ್ ನಲ್ಲಿ ಕಳೆದ ಮೂರು ತಿಂಗಳಿನಿಂದ ಪ್ರ್ಯಾಕ್ಟೀಸ್ ಮಾಡ್ತಿದ್ದು ಅನುಮಾನಗೊಂಡ ಸಿಬ್ಬಂದಿಗಳು ಪ್ರಶ್ನಿಸಿದರೆ ಬೀಮ್ಸ್ ನಿರ್ದೇಶಕರ ಹೆಸರೇಳಿ ಧಮ್ಕಿ ಹಾಕಿರೋ ನಕಲಿ ವೈದ್ಯೆ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಸೆಕ್ಯೂರಿಟಿ ಗಾರ್ಡ್ ಕೈಗೆ ರೆಡಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿದ್ಯಾರ್ಥಿನಿ ಈ ಘಟನೆ ಗುರುವಾರ 5 ಗಂಟೆಗೆ ನಡೆದಿದ್ದು ತಡವಾಗಿ ಬೆಳಕಿಗೆ.