ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ ಸಮಿತಿ) ಸಭೆಯು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಸೆ.12 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಅವರು ಪ್ರಕಟಣೆಯಲ್ಲಿ ಸೋಮವಾರ ಸಂಜೆ 5ಕ್ಕೆ ತಿಳಿಸಿದ್ದಾರೆ.