ಲೋಕಸಭೆ ಚುನಾವಣೆ ಅಂಗವಾಗಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ಜಾಗೃತಿ ಮೂಡಿಸಲು ಭದ್ರಾವತಿ ತಾಲ್ಲೂಕು ಬನಶಂಕರಿ ರಥ ಸೇರಿದಂತೆ ನಗರದ ಮುಖ್ಯ ಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಪಂಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಗ್ರಾಮಾಂತರ ಪೊಲೀಸ್ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್ ಇಲಾಖೆ ಅಧಿಕಾರಿಗಳು, ಪಂಥ ಸಂಚಲನದಲ್ಲಿ ಪಾಲ್ಗೊಂಡು ಜನ ಜಾಗೃತಿ ಮೂಡಿಸಿದರು.