ಹಲಗೂರಿನ ಕೆಪಿಎಸ್ ಬಾಲಕಿಯರ ಶಾಲೆ ಆವರಣದಲ್ಲಿ ರಾಗ ವರ್ಷಿಣಿ ಟ್ರಸ್ಟ್ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸ ಪರಿಕರ ವಿತರಣಾ ಕಾರ್ಯಕ್ರಮವನ್ನು ಹಲಗೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ಶ್ರೀನಿವಾಸ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ಶ್ರೀನಿವಾಸ್ ಮಾತನಾಡಿದ ಅವರು, ಗುರು ಇದ್ದಲ್ಲಿ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ಒಳ್ಳೆಯ ಶಿಕ್ಷಕರನ್ನು ಪಡೆದಿದ್ದೀರಿ. ಹಾಗಾಗಿ ಒಳ್ಳೆಯ ವಿದ್ಯಾರ್ಥಿಗಳಳು ಹೊರಹೊಮ್ಮಬೇಕೆಂದರು. ಜೀವಿಕ ರಾಜ್ಯಾಧ್ಯಕ್ಷರು ಗೋವಿಂದರಾಜು ಮಾತನಾಡಿ, ರಾಘವಷರ್ಿಣಿ ಟ್ರಸ್ಟ್ ಉತ್ತಮವಾಗಿ ಸೇವೆ ಸಲ್ಲಿಸಲಿ, ಅದರಲ್ಲೂ ಸಾಮಾಜಿಕ ಮತ್ತು ಸಾಂಸ್ಕೃತಿಕ ಶೈಕ್ಷಣಿಕ ಕಾರ್ಯಕ್ರಮಕ್ಕೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದರು. ನಂತರ