ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಾಮಂಗಿ ಗ್ರಾಮದ ಚಿಕ್ಕಬೇರಗಿ ರಸ್ತೆಯ ಪಕ್ಕದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ನೆನೆಗುದಿಗೆ ಬಿದ್ದ ರಂಗಮಂದಿರ ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಯಾರು ಇತ್ತ ಕಡೆ ಗಮನ ಹರಿಸದಿರುವುದು ಸಾರ್ವಜನಿಕರ ಮತ್ತು ಶಾಲೆಯ ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ