Install App
bhimu181
This browser does not support the video element.
ಕಲಬುರಗಿ: ನಗರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi, Kalaburagi | Sep 30, 2025
ಕಲಬುರಗಿ ನಗರದ ತಮ್ಮ ನಿವಾಸದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಜನರ ಸಮಸ್ಯೆ ಆಲಿಸಿದ ಸಚಿವರು ಈ ಸಂದರ್ಭದಲ್ಲಿ ಅನೇಕರ ಸಮಸ್ಯೆಗಳನ್ನು ಬಗೆ ಹರಿಸುವ ಭರವಸೆ ನೀಡಿದರು. ಸೆ.30 ರಂದು ಅಹವಾಲು ಸ್ವೀಕಾರ ಮಾಡಿದರು
Share
Read More News
T & C
Privacy Policy
Contact Us
Your browser does not support JavaScript!