ನಗರದ ಹೊಟೇಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಉಡುಪಿ ಸರ್ಕಲ್ ಇನ್ಸೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ಓರ್ವ ಬೋಕರ್ ಬಂಧಿಸಿದ್ದು ಹಾಗೂ ಸಂತ್ರಸ್ತ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಅವರಿಗೆ ಗೀತಾಂಜಲಿ ಸಿಲ್ಕ್ ಬಳಿ ಇರುವ ಸಮ್ಮರ್ ಪಾರ್ಕ್ ಹೋಟೆಲ್‌ನಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತಿಯಂತೆ ದಾಳಿ ನಡೆಸಿದ್ದಾರೆ.