ಹಿಂದೂ ಮಹಾಗಣಪತಿ ಶೋಭಯಾತ್ರೆ ಹಿನ್ನೆಲೆ ಚಿತ್ರದುರ್ಗದಲ್ಲಿ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಸುದ್ದಿಗೋಷ್ಠಿ ನಡೆಸಿದರು. ನಗರದ ಸೈನ್ಸ್ ಕಾಲೇಜ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ಅವರು ನಾಳೆ ಬೆಳಿಗ್ಗೆ 10 ಗಂಟೆಯಿಂದ ಹಿಂದೂ ಮಹಾಗಣಪತಿ ಶೋಭಯಾತ್ರೆ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದರು. ಸಿಸಿಟಿವಿ ಕಣ್ಗಾವಲು, ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಲಾಗುತ್ತದೆ ಎಂದರು. ಅಲ್ಲದೆ ನಗರದಾಧ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ ಎಂದರು. ಇನ್ನೂ ಡಿಜೆ ಅನುಮತಿ ಯಾವುದೇ ಕಾರಣಕ್ಕೂ ನೀಡಲಾಗುವುದಿಲ್ಲ, ಎರಡು ಸ್ವೀಕರ್ ಗಳಿಗೆ ಮಾತ್ರ ಅವಕಾಶ ನೀಡುತ್ತೇವೆ ಎಂದರು. ರಾತ್ರಿ 9 ಗಂಟೆವರೆಗೂ ಮೆ