Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ಮಾಜಿ ಮೇಯರ್ ಅವರ ಆರೋಗ್ಯ ವಿಚಾರಿಸಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli Urban, Dharwad | Sep 2, 2025
ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಹು-ಧಾ ಮಹಾನಗರ ಪಾಲಿಕೆ ಮಾಜಿ ಮಹಾಪೌರರು ಹಾಗು ಬಿಜೆಪಿಯ ಹಿರಿಯ ಮುಖಂಡರಾದ ಡಿ‌.ಕೆ ಚವ್ಹಾಣ್‌ ಹಾಗೂ ಸಂಘದ ಪ್ರಮುಖರಾದ ಈರಣ್ಣಾ ಗಾಣಗೇರ ಅವರ ಆರೋಗ್ಯವನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗಲು ಶುಭ ಹಾರೈಸಿದರು.. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಇತರರು ಉಪಸ್ಥಿತರಿದ್ದರು.
Read More News
T & CPrivacy PolicyContact Us