Download Now Banner

This browser does not support the video element.

ಕೋಲಾರ: ರಾ.ಹೆ 75ರ ಪಕ್ಕದಲ್ಲಿ ಚರಂಡಿ ತ್ಯಾಜ್ಯ! ವಿಲೇವಾರಿಗೆ ಬಸವನತ್ತ ಗ್ರಾಮಸ್ಥರ ಆಗ್ರಹ

Kolar, Kolar | Aug 22, 2025
ರಾಷ್ಟ್ರೀಯ ಹೆದ್ದಾರಿ 75 ರ ಸರ್ವೀಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ಸ್ವಚ್ಛಗೊಳಿಸಿ ಚರಂಡಿಯಲ್ಲಿದ್ದ ತ್ಯಾಜ್ಯವನ್ನು ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆ ಪಕ್ಕದಲ್ಲೆ‌‌ ಸುರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಹೊರವಲಯದ ಟಮಕಾದ ಬಡಾವಣೆ ಮೂಲಕ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿ75 ರ ಸರ್ವೀಸ್ ರಸ್ತೆಯ ಚರಂಡಿಯನ್ನು ಸ್ವಚ್ಚಗೊಳಿಸಿ ಚರಂಡಿಯಲ್ಲಿದ್ದ ತ್ಯಾಜ್ಯವನ್ನು ರಾಷ್ಟ್ರೀಯ ಹೆದ್ದಾರಿ 75 ರ ಬಸವನತ್ತ ಗ್ರಾಮದ ಬಳಿಯ ಹೆದ್ದಾರಿ ಪಕ್ಕದಲ್ಲಿ ಸುರಿಯುತ್ತಿರುವುದಕ್ಕೆ‌ ಸ್ಥಳಿಯರು ತೀವ್ರ ವಿರೋಧ ವ್ಯಕ್ತ ಪಡಿಸಿ ಕೂಡಲೇ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಸವನ್ನು ವಿಲೇವಾರಿ ಮಾಡಲು ಕ್ರಮ ವಹಿಸಬೇಕೆಂದು ಗ್ರಾಮಸ್ಥರು ಶುಕ್ರವಾರ ಒತ್ತಾಯಿಸಿದ್ದಾರೆ
Read More News
T & CPrivacy PolicyContact Us