Download Now Banner

This browser does not support the video element.

ದೇವನಹಳ್ಳಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಸಭೆ

Devanahalli, Bengaluru Rural | Sep 11, 2025
*ಮಾದಕ ವಸ್ತು ನಿರ್ಮೂಲನೆಗೆ ಸಾರ್ವಜನಿಕರು ಕೈ ಜೋಡಿಸಬೇಕು* *ಮಾದಕ ಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಸಿಇಒ ಡಾ.ಕೆ.ಎನ್.ಅನುರಾಧ* ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಸಮಯದಲ್ಲಿ ಯುವಕರು ಹೆಚ್ಚಾಗಿ ಮಾದಕ ವಸ್ತುಗಳ ಗುಲಾಮರಾಗುತ್ತಿದ್ದಾರೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾದಕ ವಸ್ತು ಮುಕ್ತ ಜಿಲ್ಲೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎ
Read More News
T & CPrivacy PolicyContact Us