Download Now Banner

This browser does not support the video element.

ಬಾಗಲಕೋಟೆ: ನಗರದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ನೂತನ ವಾಹನಗಳಿಗೆ ಚಾಲನೆ ನೀಡಿದ ಶಾಸಕ ಹೆಚ್.ವೈ.ಮೇಟಿ

Bagalkot, Bagalkot | Aug 30, 2025
ಬಾಗಲಕೋಟೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ, ಬಾಗಲಕೋಟೆ ಶಾಸಕ ಹೆಚ್.ವಾಯ್.ಮೇಟಿ ಅವರು, ಶಾಸಕರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯಕ್ಕಾಗಿ ದೇಣಿಗೆ ನೀಡಿದ 10 TVS APACHE ಮೋಟಾರ್ ಸೈಕಲ್ ಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಸಿದ್ದಾರ್ಥ ಗೋಯಲ್,ಹೆಚ್ಚುವರಿ ಎಸ್ಪಿ ಮಹಾಂತೇಶ್ವರ ಜಿದ್ದಿ,ಡಿ.ಎಸ್.ಪಿ ಗಜಾನನ ಸುತಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು,ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
Read More News
T & CPrivacy PolicyContact Us