ಎಮ್.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಸರ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿ ಬಂಧನ. ಕಿತ್ತೂರು ತಾಲೂಕಿನ ಎಮ್.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಸರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಶನಿವಾರ ಕಿತ್ತೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ 43 ಗ್ರಾಂ ಬಂಗಾರದ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ