ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಾಯಚೂರು ರಸ್ತೆಯಲ್ಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ ಮಾಡಿ ತದನಂತರ ಮಾತನಾಡಿದ ಶಾಸಕ ಹಂಪನಗೌಡ ಬಾದರ್ಲಿ ನಮ್ಮ ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹೊಸ ಹೊಸ ಕಟ್ಟಡಗಳನ್ನು ರೂಪಿಸುತ್ತಿದೆ ಇದರ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಮಾತನಾಡಿದರು.