ಲೇಖಕಿ ಬಾನು ಮುಸ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ಪ್ರಶ್ನಿಸುವವರು ಪಾರ್ಲಿಮೆಂಟ್ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಯಾಕೆ ಆಹ್ವಾನಿಸಲಿಲ್ಲ ಎಂದು ನಾವು ಕೇಳಬೇಕಾಗುತ್ತದೆ ಎಂದು ಸಚಿವ ಸಂತೋಷ ಲಾಡ್ ಪ್ರಶ್ನಿಸಿದ್ದಾರೆ. ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಲೇಖಕಿ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದೆ.