ನಗರದಲ್ಲಿ ಹಿಂದೂ ಮಹಾಗಣಪತಿ ಮೆರವಣಿಗೆ ಭಾರೀ ಪೊಲೀಸ್ ಬಂದೋಬಸ್ತ್ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು ಶನಿವಾರ ಸಂಜೆ 7:00ಗೆ ನಗರದಲ್ಲಿ ವಿಸರ್ಜನೆ ವೇಳೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಗೆ ಭಾರೀ ಪೊಲೀಸ್ ಬಂದೋಬಸ್ತ್ ಆಯೋಜನೆ ಮಾಡಲಾಗಿತ್ತು, ಸುರಪುರ ಉಪ ವಿಭಾಗದ ಡಿವೈಎಸ್ಪಿ ಜಾವೀದ್ ಇನಾಮ್ದಾರ್ ಹಾಗೂ ಸುರಪುರ ಠಾಣೆ ಪಿಐ ಉಮೇಶ್ ಎಂ ನಾಯಕ ನೇತ್ರತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ವೇಳೆ ಯಾವುದೇ ರೀತಿ ಹೈಹಿತಕರ ಘಟನೆ ನಡೆದಂತೆ ಎಚ್ಚರ ವಹಿಸಲಾಗಿತ್ತು