Download Now Banner

This browser does not support the video element.

ಕಲಬುರಗಿ: ನಗರದಲ್ಲಿ ಜಿಟಿಜಿಟಿ ಮಳೆ, ಜನಜೀವನ ಅಸ್ತವ್ಯಸ್ತ

Kalaburagi, Kalaburagi | Aug 4, 2025
ಕಲಬುರಗಿ ನಗರದ ವಿವಿಧೆಡೆ ಜಿಟಿಜಿಟಿ ಮಳೆ ಸುರಿದಿದೆ.ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ವಾಹನ ಸವಾರರು ಪರದಾಡುವ ದೃಶ್ಯ ಕಂಡು ಬಂತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.ಆ.4 ರಂದು ಮಳೆ ಸುರಿದಿದೆ
Read More News
T & CPrivacy PolicyContact Us