22 ವರ್ಷದ ಯುವಕ ಮನೆಯಲ್ಲಿ ನೇಣಿಗೆ ಶರಣು 22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಸುಮಾರು 1ಗಂಟೆ ಸಮಯದಲ್ಲಿ ನಡೆದಿದೆ.... ನಾರಸಿಂಹನಹಳ್ಳಿ ಗ್ರಾಮದ ವೆಂಕಟೇಶ್ ಅವರ ಮಗನಾದ ಮುನೇಂದ್ರ(22), ನೇಣಿಗೆ ಶರಣಾದ ಯುವಕ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ... ಮೃತ ಯುವಕ ಐಟಿಐ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಇ