Download Now Banner

This browser does not support the video element.

ಧಾರವಾಡ: ರಾಮಾಪುರ ಗ್ರಾಮದಲ್ಲಿ ಸರ್ಕಾರಿ ಜಾಗ ಸಾಗುವಳಿ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

Dharwad, Dharwad | Aug 29, 2025
ಹುಬ್ಬಳ್ಳಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ಸರ್ಕಾರಿ ಜಾಗ ಸಾಗುವಳಿ ಮಾಡುತ್ತಿರುವುದು ತಡೆಯಬೇಕು ಎಂದು ಆಗ್ರಹಿಸಿ ರಾಮಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ರಾಮಾಪುರ ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ಕೆಲವರು ಸಾಗುವಳಿ ಮಾಡುತ್ತಿದ್ದು, ಆ ಜಾಗವನ್ನು ಸಾಗುವಳಿ ಮಾಡದಂತೆ ತಡೆಯಬೇಕು ಎಂದು ಒತ್ತಾಯಿಸಿದರು.
Read More News
T & CPrivacy PolicyContact Us