Download Now Banner

This browser does not support the video element.

ಅಫಜಲ್ಪುರ: ಘತ್ತರಗಾ ಭಾಗ್ಯವಂತಿ ದೇವಾಲಯದ ಹುಂಡಿ ಎಣಿಕೆ, ಬಂಗಾರ, ಬೆಳ್ಳಿ, ಲಕ್ಷ ಲಕ್ಷ ಹಣ ಸಂಗ್ರಹ

Afzalpur, Kalaburagi | Sep 4, 2025
ಅಫಜಲಪೂರ ತಾಲೂಕಿನ ಸುಕ್ಷೇತ್ರ ಘತ್ತರಗಾದ ಶ್ರೀ ಭಾಗ್ಯವಂತಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 550 ಗ್ರಾಂ ಚಿನ್ನಾಭರಣ, 5 ಕೆ.ಜಿ. ಬೆಳ್ಳಿ ಹಾಗೂ 70 ಲಕ್ಷ ರೂ. ಕ್ಕಿಂತ ಅಧಿಕ ನಗದು ಸಂಗ್ರಹವಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ಕುದರಿ ತಿಳಿಸಿದ್ದಾರೆ.ಸೆ.4 ರಂದು ಮಾಹಿತಿ ಗೊತ್ತಾಗಿದೆ
Read More News
T & CPrivacy PolicyContact Us