Download Now Banner

This browser does not support the video element.

ಶಿವಮೊಗ್ಗ: ಒಳ ಮೀಸಲಾತಿ ವಿರೋಧಿಸಿ ನಗರದಲ್ಲಿ ಬಂಜಾರ ಸಮುದಾಯವತಿಯಿಂದ ಪ್ರತಿಭಟನೆ

Shivamogga, Shimoga | Sep 12, 2025
ಒಳಮಿಸಲಾತಿ ಜಾರಿ ವಿರೋಧಿಸಿ ಶಿವಮೊಗ್ಗ ನಗುತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾ ಬಂಜಾರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ನೇತೃತ್ವದಲ್ಲಿ ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲಾಯಿತು.ಒಳ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Read More News
T & CPrivacy PolicyContact Us