Download Now Banner

This browser does not support the video element.

ರಾಮದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿಯ ನೂತನ ವಿನ್ಯಾಸ ಕಟ್ಟಡವನ್ನು ಸಚಿವ ಸತೀಶ್ ಜಾರಕಿಹೊಳಿ ಪರಿಶೀಲಿಸಿದರು

Ramdurg, Belagavi | Sep 12, 2025
ನಗರದ ಜಿಲ್ಲಾಧಿಕಾರಿ ಕಚೇರಿಯ ನೂತನ ವಿನ್ಯಾಸ ಕಟ್ಟಡವನ್ನು ಸಚಿವ ಸತೀಶ್ ಜಾರಕಿಹೊಳಿ ಪರಿಶೀಲಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ನೂತನ ವಿನ್ಯಾಸದ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಡಿಯೋ ಕಾನ್ಸರೆನ್ಸ್ ಸಭಾಂಗಣವನ್ನು ಅತ್ಯಾಧುನಿಕವಾಗಿ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು
Read More News
T & CPrivacy PolicyContact Us