ಸುರಪುರ ನಗರದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿರುವ ಘಟನೆ ಶುಕ್ರವಾರ ಮಧ್ಯಾನ 2 ಗಂಟೆಗೆ ಜರಗಿದೆ ಮಾಹಿತಿ ತಿಳಿತದಂತೆ ಸ್ಥಳಕ್ಕೆ ಸುರಪುರ ನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ ಮೃತ ವ್ಯಕ್ತಿ ಯಾರು ಎಂದು ಪೊಲೀಸ್ ಅಧಿಕಾರಿಗಳು ಪತ್ತೆ ಹಚ್ಚಲಾಗುತ್ತಿದೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ