ಚನ್ನಪಟ್ಟಣ --ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಖಂಡಿಸಿ, ಇದೇ ಭಾನುವಾರ ಧರ್ಮಸ್ಥಳ ಯಾತ್ರೆ ಕೈಗೊಂಡಿರುವ ಸಂಬಂದ ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹೆಚ್.ಸಿ.ಜಯಮುತ್ತು ಪೂರ್ವಭಾವಿ ಸಭೆ ನಡೆಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹೆಚ್ ಸಿ ಜಯಮುತ್ತು ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಂಖಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಧರ್ಮಸ್ಥಳದ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಶ್ರೀಧರ್ಮಸ್ಥ