ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ ಹೊನ್ನಾಳಿಯಲ್ಲಿ ಬಿಜೆಪಿ ಪ್ರತಿಭಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಮದ್ದೂರಿನಲ್ಲಿ ನಡೆದ ಗಣೇಶ ಉತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳ ಕಲ್ಲು ತೂರಾಟ ಮತ್ತು ಹಿಂದುಗಳ ಮೇಲೆ ರಾಜ್ಯ ಸರ್ಕಾರ ಲಾಠಿಚಾರ್ಜ್ ಮಾಡಿರುವುದನ್ನು ಹಾಗೂ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ, ದೇಶದ್ರೋಹಿಗಳಿಗೆ ರಕ್ಷಣೆ ನೀಡಿರುವ ಹಿಂದೂ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ಮಧ್ಯಾಹ್ನ 3 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.