Download Now Banner

This browser does not support the video element.

ಉಡುಪಿ: ಪಟ್ಟಣದಲ್ಲಿ ಎಸ್ ಪಿ ಹರಿರಾಮ್ ಶಂಕರ್ ಅವರಿಗೆ ದಿವಂಗತ ಡಾಕ್ಟರ್ ಮಧುಕರ್ ಶೆಟ್ಟಿ ಐಪಿಎಸ್ ಸಂಸ್ಮರಣಾ ಪ್ರಶಸ್ತಿ ಪ್ರಧಾನ

Udupi, Udupi | Aug 24, 2025
ಕುಂದಾಪುರ ತಾಲೂಕು ಯುವ ಬಂಟರ ಸಂಘ ರಿ. ಕುಂದಾಪುರ ವೈಯಕ್ತಿಕ ನೆಲೆಯಿಂದ ಸಂಘಟನೆಯ ನೆಲೆಗೆ - ವಿದ್ಯಾ ದೀವಿಗೆ ಯೋಜನೆಯಡಿ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ ಪಿ ಹರಿರಾಮ ಶಂಕರ್ ಅವರಿಗೆ ದಿ| ಡಾ. ಮಧುಕರ ಶೆಟ್ಟಿ ಐ.ಪಿ.ಎಸ್‌ ಸಂಸ್ಮರಣಾ ಪ್ರಶಸ್ತಿ -2025 ಪ್ರಧಾನ ಮಾಡಲಾಯಿತು.
Read More News
T & CPrivacy PolicyContact Us