ಚನ್ನಪಟ್ಟಣ ನಗರಸಭಾ ಸದಸ್ಯರು ಹಾಗೂ ಮುಖಂಡರು ಬೆಂಗಳೂರಿನಲ್ಲಿ ಶನಿವಾರ ಬಮೂಲ್ ಅಧ್ಯಕ್ಷ ಡಿ.ಕಡ.ಸುರೇಶ್ ಅವರನ್ನ ಭೇಟಿಯಾಗಿದ್ದರು. ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಭೇಟಿ ಮಾಡಿ ಚರ್ಚೆ ಮಾಡಲಾಯಿತು. ಇದೇ ವೇಳೆ ಪಟ್ಟಣದ ಅಭಿವೃದ್ಧಿ ವಿಚಾರವಾಗಿ ಸಹ ಮಾತುಕತೆ ನಡೆಸಲಾಯಿತು. ಈ ವೇಳೆ ನಗರಸಭಾ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.