ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸಾಯಿ ಖಾನೆಯ ಜಾಗಕ್ಕೆ ಪರವಾನಿಗೆ ಇದೆಯೋ ಇಲ್ಲವೋ ಎಂಬುವುದನ್ನು ಪರಿಶೀಲನೆ ಮಾಡಿ, ಪಾಲಿಕೆ ಅಧಿಕಾರಿಗಳು ದೂರು ನೀಡಿದರೇ ನಾವು ಕಾನೂನು ಕ್ರಮ ಕೈಗೋಳ್ಳುತ್ತೇವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಧಾರವಾಡ ನಗರದಲ್ಲಿ ಗುರುವಾರ ಸಂಜೆ 5 ಗಂಟೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಬಜರಂಗದಳದಿಂದ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮವಾ