Download Now Banner

This browser does not support the video element.

ಹಾಸನ: ಕುಖ್ಯಾತ ರೌಡಿಶೀಟರ್ ಯಾಚೇನಹಳ್ಳಿ ಚೇತು ಪೊಲೀಸರಿಗೆ ಶರಣು ನಗರದಲ್ಲಿ ಎಸ್ ಪಿ ಮಾಹಿತಿ

Hassan, Hassan | Aug 29, 2025
ಪೊಲೀಸರ ಮುಂದೆ ಸರೆಂಡರ್ ಆದ ಕುಖ್ಯಾತ ರೌಡಿ ಶೀಟರ್ ಯಾಚೇನಹಳ್ಳಿ ಚೇತು ಚನ್ನರಾಯಪಟ್ಟಣ: ಕುಖ್ಯಾತ ರೌಡಿ ಶೀಟರ್ ಯಾಚೇನಹಳ್ಳಿ ಚೇತು ಅಲಿಯಾಸ್ ಚೇತನ್ ಮತ್ತೆ ಜೈಲು ಪಾಲಾಗಿದ್ದಾನೆ.ತಾಲೂಕಿನ ಮತ್ತೊಬ್ಬ ರೌಡಿ ಶೀಟರ್ ಮಾಸ್ತಿ ಕೊಲೆ ಪ್ರಕರಣದಲ್ಲಿ ಈತನ ವಿರುದ್ಧ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು. ಆದೇ ಪ್ರಕರಣದಲ್ಲಿ ಚೇತನ್ ಮತ್ತು ಇತರೆ 9 ಮಂದಿ ಆರೋಪಿಗಳ ವಿರುದ್ಧ ಪಟ್ಟಣದ ನಾಲ್ಕನೇ ಸೆಷನ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದಲ್ಲದೇ ಹಿಂದೆ ಹಲವಾರು ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಈತ ಮೊದಲೇ ಜೈಲು ಸೇರಿದ್ದ.
Read More News
T & CPrivacy PolicyContact Us