ಚಿತ್ರದುರ್ಗದ ಜಿಲ್ಲಾಸ್ಪತ್ರೆ ಖಾಲಿ ಖಾಲಿಯಾಗಿದ್ದು ಸಿಬ್ಬಂದಿಗಳು ಫುಲ್ ಜಾಲಿ ಮೂಡ್ ನಲ್ಲಿದ್ದಾರೆ. ಶನಿವಾರ ಸಂಜೆ 4 ಗಂಟೆಗೆ ದೃಶ್ಯ ಕಂಡು ಬಂದಿದ್ದು ಜಿಲ್ಲಾಸ್ಪತ್ರೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಇಲ್ಲದೆ ಸಂಪೂರ್ಣ ಖಾಲಿ ಖಾಲಿಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಹೇಳೋರಿಲ್ಲ, ಕೇಳೋರಿಲ್ಲ ಎನ್ನುವಂತಾಗಿದ್ದು ಸಾಮೂಹಿಕವಾಗಿ ರಜೆ ಹಾಕಿ ಸಿಬ್ಬಂದಿಗಳು ಪ್ರವಾಸಕ್ಕ ತೆರಳಿದ್ದಾರೆ.