ಆಸ್ಪತ್ರೆಯ ಕ್ಯಾಂಟಿನ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ರು ಆಸ್ಪತ್ರೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಕಾವೇರಿ ಆಸ್ಪತ್ರೆ ಹೊರ ಭಾಗದಲ್ಲಿ ನಿರ್ಮಿಸಿದ್ದ ಆಸ್ಪತ್ರೆಯ ಕ್ಯಾಂಟಿನ್ ಅನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆ ಹಿಂಭಾಗ ಪಾರ್ಕ್‌ನಲ್ಲಿ ತ್ಯಾಜ್ಯ ಘಟಕ ನಿರ್ಮಾಣ ಮಾಡಿ