Download Now Banner

This browser does not support the video element.

ಬೈಲಹೊಂಗಲ: ತಿಗಡಿ ಕ್ರಾಸ್ ಬಳಿ ಸಾರಿಗೆ ಬಸ್-ಮಿನಿ ಲಾರಿ ಮಧ್ಯೆ ಡಿಕ್ಕಿ, 20 ಜನರಿಗೆ ಗಾಯ

Bailhongal, Belagavi | Aug 24, 2025
ತಿಗಡಿ ಕ್ರಾಸ್ ಬಳಿ ಸಾರಿಗೆ ಬಸ್ ಮತ್ತು ಮಿನಿ ಲಾರಿ ಮುಖಾಮುಖಿ ಡಿಕ್ಕಿ 20 ಜನರಿಗೆ ಗಾಯ. ತಿಗಡಿ ಕಡೆಯಿಂದ ಬೈಲಹೊಂಗಲದ ಕಡೆಗೆ ಹೊರಟ್ಟಿದ್ದ ಸಾರಿಗೆ ಬಸ್ ಈ ಸಮಯಕ್ಕೆ ತಿಗಡಿ ಕ್ರಾಸ್ ಕಡೆಯಿಂದ ಎದುರಿಗೆ ಬಂದ ಇಟ್ಟಿಗೆ ತುಂಬಿದ್ದ ಮಿನಿಲಾರಿ ನಡುವೆ ಭಾನುವಾರ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಸ್ ನಲ್ಲಿದ್ದ ಹಲವರಿಗೆ ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೂ ಮಿನಿಲಾರಿಯೂ ಜಖಂಗೊಂಡಿದ್ದು, ಲಾರಿ ಚಾಲಕ ಸೇರಿದಂತೆ ಇನ್ನೂಳಿದವರಿಗೂ ಗಾಯಗಳಾಗಿವೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
Read More News
T & CPrivacy PolicyContact Us