Download Now Banner

This browser does not support the video element.

ಚಿತ್ರದುರ್ಗ: ಪಟ್ಟಣದಲ್ಲಿ ಶಿಕ್ಷಕರ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಬಿಇಓ ನಿರ್ಮಲದೇವಿ

Chitradurga, Chitradurga | Aug 31, 2025
ಮೊಳಕಾಲ್ಮುರು:-ಪ್ರತಿಯೊಬ್ಬ ಶಿಕ್ಷಕರು ಆಟ ಪಾಠದ ಜೊತೆಗೆ ತಮ್ಮಲ್ಲಿರುವ ಪ್ರತಿಭೆಯನ್ನು ತೋರಿಸಲು ಇದು ಒಂದು ಒಳ್ಳೆಯ ಅವಕಾಶ ಅದೇ ರೀತಿ ಶಿಕ್ಷಕರು ಮೊದಲು ಕಲಿತು ಮಕ್ಕಳಿಗೆ ಪರಿಪೂರ್ಣವಾಗಿ ತಿಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಿರ್ಮಲಾದೇವಿ ಯವರು ತಿಳಿಸಿದರು. ಪಟ್ಟಣದಲ್ಲಿ ಭಾನುವಾರ 25 -26 ನೇ ಸಾಲಿನ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಕರು ಎಲ್ಲಾ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ತೋರಿಸಬೇಕು. ಪ್ರತಿಯೊಬ್ಬ ಶಿಕ್ಷಕರು ತಾನು ಕಲಿತು ಮಕ್ಕಳಿಗೆ ತಿಳಿಸಬೇಕು ಎಂದರು..
Read More News
T & CPrivacy PolicyContact Us