ಚಿಂತಾಮಣಿ ನಗರದ ಜನಸಂದಣಿ ಪ್ರದೇಶದಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಫೂಟ್ ಪೆಟ್ರೋಲಿಂಗ್ ಮಾಡಿದರು. ಈ ವೇಳೆ ನಾಗರಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ಕಳ್ಳತನ ಪ್ರಕರಣಕ್ಕೆ ಅಥವಾ ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಾಗೃತಿ ಮೂಡಿಸಿದರೆ.