ಹುಬ್ಬಳ್ಳಿ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು. ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ಸ್ಕ್ವಾಡ್ ದಿಂದ ಪರಿಶೀಲನೆ ಮಾಡಲಾಯಿತು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸತತ 4 ನೇ ವರ್ಷ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು. ಯಾವುದೇ ಅಹಿತಕರ ಘಟನೆ ನಡೆಯದಂತೆ. ಮುನ್ನೆಚ್ಚರಿಕೆ ಕ್ರಮವಾಗಿ ಮೈದಾನದ ಸುತ್ತ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು. ಸುತ್ತ ಸಿಸಿಟಿವಿ ಅಳವಡಿಕೆಗೆ ಮಾಡಲಾಗಿದೆ.