Download Now Banner

This browser does not support the video element.

ಬಸವಕಲ್ಯಾಣ: ನಗರದಿಂದ ಧರ್ಮಸ್ಥಳಕ್ಕೆ ಬಿಜೆಪಿ ಪದಾಧಿಕಾರಿಗಳ ಪ್ರಯಾಣಕ್ಕೆ ಚಾಲನೆ‌

Basavakalyan, Bidar | Aug 31, 2025
ಬಸವಕಲ್ಯಾಣ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯoತ್ರವನ್ನು ಖಂಡಿಸಿ ನಾಳೆ ಧರ್ಮಸ್ಥಳದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ನಗರದಿಂದ ಸುಮಾರು 40ಕ್ಕು ಹೆಚ್ಚು ಜನ ಬಿಜೆಪಿ ಪದಾಧಿಕಾರಿ ಹಾಗೂ ಕಾರ್ಯಕರ್ತರು ಪ್ರವಾಸ ಕೈಗೊಂಡರು
Read More News
T & CPrivacy PolicyContact Us