Download Now Banner

This browser does not support the video element.

ಶ್ರೀನಿವಾಸಪುರ: ಸೂಕ್ತ ದಾಖಲೆ ವದಗಿಸಿ ಇ ಸ್ವತ್ತು ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ ಹೆಬ್ಬಟ ಗ್ರಾಮದಲ್ಲಿ ಗ್ರಾ. ಪಂ ಅಧ್ಯಕ್ಷ ಶ್ರೀನಿವಾಸ್

Srinivaspur, Kolar | Sep 1, 2025
ಸೂಕ್ತ ದಾಖಲೆ ವದಗಿಸಿ ಇ ಸ್ವತ್ತು ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ ಹೆಬ್ಬಟ ಗ್ರಾಮದಲ್ಲಿ ಗ್ರಾ. ಪಂ ಅಧ್ಯಕ್ಷ ಶ್ರೀನಿವಾಸ್ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ನಮ್ಮ ಆಸ್ತಿ ನಮ್ಮ ಹಕ್ಕು ಕಾರ್ಯಕ್ರಮದಡಿಯಲ್ಲಿ ಇ ಸ್ವತ್ತು ಆಂದೋಲನ ಕಾರ್ಯಕ್ರಮವನ್ನು ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಕಸಬಾ ಹೋಬಳಿ ಚಲ್ದಿಗಾನಹಳ್ಳಿ ಗ್ರಾ. ಪಂ ವ್ಯಾಪ್ತಿಯ ಹೆಬ್ಬಟ ಗ್ರಾಮದಲ್ಲಿ ಅಯೋಜನೆ ಮಾಡಲಾಗಿದ್ದು ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷರಾದ ಶ್ರೀನಿವಾಸ್, ನರೇಗಾ ಸಹಾಯಕ ನಿರ್ದೇಶಕರಾದ ರಾಮಪ್ಪ ರವರು ಕಾರ್ಯಕ್ರಮವನ್ನು ಉ
Read More News
T & CPrivacy PolicyContact Us