ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆಯುವ ಅಭಯ ರಾಣಿ ವೀರ ರಾಣಿ ಅಬ್ಬಕ್ಕ ಅವರ 500 ನೇ ಜಯಂತ್ಯೋತ್ಸವ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಅವರ 200 ನೇ ವರ್ಷದ ವಿಜಯ ದಿವಸದ ಅಂಗವಾಗಿ ದಿನಾಂಕ 19/9/25 ರಿಂದ 25/9/25 ರ ವರೆಗೆ ಹುಬ್ಬಳ್ಳಿ ಹಾಗೂ ಬೀದರ್ ನಗರಗಳಲ್ಲಿ ರಥಯಾತ್ರೆ ಪ್ರಾರಂಭವಾಗಲಿದ್ದು , ಇಂದು ಪಾಲಿಕೆಯ ಕಛೇರಿಯಲ್ಲಿ ಹುಧಾ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಅವರು ಪೋಸ್ಟರ್ ಬಿಡುಗಡೆ ಮಾಡಿದರು. ಈ ವೇಳೆ ಪ್ರಮುಖರು ಇದ್ದರು.