ಕೊಪ್ಪಳ ಜಿಲ್ಲೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ಮಾಡಲು ಸಾಧ್ಯವಾಗಿಲ್ಲ ಇದು ವಿಷಾದದ ಸಂಗತಿ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ ಶನಿವಾರ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಆಪ್ತ ಸಾಹಾಯಕರು ಸೆಪ್ಟೆಂಬರ್ 07 ರಂದು ಮಧ್ಯಾಹ್ನ 3-30 ಗಂಟೆಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ