ಶಾಸಕ ಬನಗೌಡ ಪಾಟೀಲ್ ಯತ್ನಾಳ ವಿರುದ್ದ ಅನ್ಯಕೋಮಿನ ಯುವಕನೊಬ್ಬ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟ ಘಟನೆ ಕೊಪ್ಪಳಜ ಜಿಲ್ಲೆ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹುಸೇನಿ ಎಂಬ ಯುವಕ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಯತ್ನಾಳ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ...