Download Now Banner

This browser does not support the video element.

ಗದಗ: ಮುಂಡರಗಿಯಲ್ಲಿ ಪ್ರೌಢಶಾಲೆ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ: ನಗರದಲ್ಲಿ ಸಚಿವ ಮಧು ಬಂಗಾರಪ್ಪ

Gadag, Gadag | Sep 12, 2025
ಕಳೆದ ಹಲವು ದಶಕಗಳಿಂದ ಮುಂಡರಗಿ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎನ್ನುವ ಕೂಗು ಕೇಳಿಬಂದಿತ್ತು. ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಪ್ರೌಢಶಾಲೆ ನಿರ್ಮಾಣಕ್ಕೆ ಬದ್ಧವಾಗಿದೆ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Read More News
T & CPrivacy PolicyContact Us