Install App
shrikanthbiradar
This browser does not support the video element.
ಬೀದರ್: ಸತತ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ; ನಗರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
Bidar, Bidar | Aug 29, 2025
ಬೀದರ್ - ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿರುವ ಹಿನ್ನಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ಗುರುವಾರ ರಾತ್ರಿ 9 ಗಂಟೆಗೆ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!