Install App
ninganagoudahst
This browser does not support the video element.
ಗದಗ: ಪ್ರಧಾನಿ ಮೋದಿ ಜನ್ಮ ದಿನದ ಅಂಗವಾಗಿ ಬೆಟಗೇರಿಯಲ್ಲಿ ಬಿಜೆಪಿಯಿಂದ ಆರೋಗ್ಯ ತಪಾಸಣಾ ಶಿಬಿರ
Gadag, Gadag | Sep 28, 2025
ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದ ಯೋಜನೆ ಅಡಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಬೆಟಿಗೇರಿಯ ಹಳೆ ಬನಶಂಕರಿ ದೇವಸ್ಥಾನದಲ್ಲಿ ಈ ಶಿಬಿರ ನಡೆಯಿತು.
Share
Read More News
T & C
Privacy Policy
Contact Us
Your browser does not support JavaScript!