ಚಿಕ್ಕೋಡಿ ಪೊಲೀಸ ಇಲಾಖೆ ನಿಮ್ಮ ಜೊತೆ ಇದೆ ಎಂದು ಅಡಿಷನಲ್ ಎಸ್ಪಿ ಆರ್ ಬಿ ಬಸರಗಿ ಹೇಳಿದರು. ಗಣೇಶ ಚತುರ್ಥಿ ಮತ್ತು ಈದ ಮಿಲಾದ್ ಹಬ್ಬದ ಪ್ರಯುಕ್ತ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಪೊಲೀಸ ಇಲಾಖೆ ವತಿಯಿಂದ ಜಾಗೃತಿ ಮೂಡಿಸಲಾಗಿದೆ, ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲಾ ಎಂದು ಹೇಳಿದರು ಬುಧವಾರ ಚಿಕ್ಕೋಡಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಪೊಲೀಸ ಇಲಾಖೆ ಹೊರಡಿಸಿರುವ ಸೂಚನೆಗಳನ್ನು ಪಾಲನೆ ಮಾಡುವ ಮೂಲಕ ಹಬ್ಬವನ್ನು ಆಚರಣೆ ಮಾಡಿ ಪೊಲೀಸ ಇಲಾಖೆ ನಿಮ್ಮ ಜೊತೆ ಇದೆ ಎಂದು ಹೇಳಿದರು