ಮದ್ದೂರು ತಾಲ್ಲೂಕು ಚಿಕ್ಕಅರಸಿನಕೆರೆ ಕಾಭೈರವೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆದ ಪ್ರಾಂತ ಕೃಷಿ ಕೂಲಿಕಾರರ ಸಂಘದ ವಲಯ ಮಟ್ಟದ ಸಮ್ಮೇಳನದ ಉದ್ಘಾಟನೆಯನ್ನು ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಅವರು ನೆರವೇರಿಸಿದರು. ಉದ್ಘಾಟನೆ ನೆರವೇರಿಸಿ ಎಂ.ಪುಟ್ಟಮಾದು ಅವರು ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮಾಡುವಂತಹ ಕೂಲಿಕಾರರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು. ಕೇಂದ್ರ, ರಾಜ್ಯ ಸಕರ್ಾರಗಳು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾಮರ್ಿಕರಿಗೆ ಭದ್ರತೆ ಒದಗಿಸಬೇಕು. ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸಕರ್ಾರವಿದ್ದಾಗ 60 ಸಾವಿರಕೋಟಿಯಷ್ಟು ಸಾಲವಿದ್ದು, ಬಿಜೆ