ಮುಂದೆ ಹೋಗುತ್ತದ್ದ ಆಟೋಗೆ ಕಾರು ಡಿಕ್ಕಿಯಾಗಿ ಆಟೋ ಪಲ್ಟಿಯಾಗಿ ಬಿದ್ದು ಪ್ರಯಾಣಿಕರು ಪಾರಾಗಿರುವ ಘಟನೆ ತಾಲ್ಲೂಕಿನ ಗಿರಿಯಮ್ಮನಹಳ್ಳಿ ಗೇಟ್ ಬಳಿ ಬುಧವಾರ ನಡೆದಿದೆ. ವೇಗವಾಗಿ ಬಂದು ಕಾರು ಆಟೋಗೆ ಡಿಕ್ಕಿಯಾದ ಹಿನ್ನಲೆಯಿಂದ ಆಟೋ ಪಲ್ಟಿಯಾಗಿ ರಸ್ತೆ ಪಕ್ಕಕ್ಕೆ ಬಿದ್ದಿದ್ದು ಆಟೋ ಸಂಪೂರ್ಣವಾಗಿ ಜಖಂ ಆಗಿದೆ. ಆಟೋ ಚಾಲಕ ಸೇರಿ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.