ಗುಳೇದಗುಡ್ಡ ಪಟ್ಟಣದಲ್ಲಿ ಮಾವ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಸಂಗ ಶುಕ್ರವಾರ ಜರುಗಿದೆ ಮೂವರು ವ್ಯಕ್ತಿಗಳನ್ನು ಬೇರೆ ಬೇರೆ ಜಿಲ್ಲೆಗಳಿಗೆ ಈಗ ಗಡಿಪಾರು ಮಾಡಿ ಮೇಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ ಗುಳೇದಗುಡ್ಡ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ