ವಕ್ವ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮೊಹಮದ್ ಇಕ್ಬಾಲ್ ಅವರ ನಿಧನ ವಕ್ವ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮೊಹಮದ್ ಇಕ್ಬಾಲ್ ಅವರ ನಿಧನಕ್ಕೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ. ಮೊಹಮದ್ ಇಕ್ಬಾಲ್ ಅವರು ಅತ್ಯಂತ ಪ್ರೀತಿ ಪಾತ್ರವಾದ ಕಾಂಗ್ರೆಸ್ ನ ವ್ಯಕ್ತಿ. ನನ್ನ ಜೊತೆಯಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಸರ್ಕಾರದ ವಕ್ವ್ ಬೋರ್ಡ್ ಅಧ್ಯಕ್ಷರಾಗಿ ವಿಶೇಷವಾದ ಕೆಲಸವನ್ನು ಮಾಡಿದ್ದಾರೆ. ಅವಿಭಜಿತ ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ಅಗಲಿಕೆ ಕಾಂಗ್ರೇಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಮಂಗಳವಾರ ಸಂಜೆ ಎಂ